* ಪ್ರತಿ ವರ್ಷ ಜೂನ್ 26 ರಂದು ಮಾದಕ ವ್ಯಸನ ಮುಕ್ತ ಜಗತ್ತನ್ನು ನಿರ್ಮಿಸಲು ಕ್ರಮ ಮತ್ತು ಸಹಕಾರವನ್ನು ಬಲಪಡಿಸಲು ಅಂತರರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನವನ್ನು ಆಚರಿಸಲಾಗುತ್ತದೆ.
* ಅಂತಾರಾಷ್ಟ್ರೀಯ ಮಾದಕ ವಸ್ತುಗಳ ದುರುಪಯೋಗ ಮತ್ತು ಕಾನೂನು ಬಾಹಿರ ಸಾಗಾಟ ವಿರೋಧಿ ದಿನವನ್ನು 1987 ಡಿಸೆಂಬರ್ 7ರಂದು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಜೂನ್ 26 ಎಂದು ಘೋಷಿಸಲಾಯಿತು.
* ವಿಶ್ವ ಮಾದಕವಸ್ತು ದಿನದ 2023 ರ ಥೀಮ್ "ಜನರೇ ಮೊದಲು: ಕಳಂಕ ಮತ್ತು ತಾರತಮ್ಯವನ್ನು ನಿಲ್ಲಿಸಿ, ತಡೆಗಟ್ಟುವಿಕೆಯನ್ನು ಬಲಪಡಿಸಿ" ಎಂದು ಥೀಮ್ ಆಗಿದೆ.
ಸೋಮವಾರ, 26 ಜೂನ್ 2023
3:17 ಅಪರಾಹ್ನ
Daily PDF
ಜೂನ್ 26 ಅಂತರರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನ
Authored by:
Yallamma G