* ಅರಕಲಗೂಡು ಮೂಲದ ಯುವ ವಿಜ್ಞಾನಿ ಡಾ. ಕೋಮಲ್ ಕುಮಾರ್ ರವರು ಜ್ವರಕ್ಕೆ ಕಾರಣವನ್ನು ಖಚಿತವಾಗಿ ಪತ್ತೆ ಹಚ್ಚು ಉಪಕರಣ ಮನುಷ್ಯರಿಗೆ ಬರುವ ಜ್ವರದ ಕಾರಣವನ್ನು ನಿಖರವಾಗಿ ಪತ್ತೆ ಹಚ್ಚುವ ಸೆಲ್ ಫೇಸ್ (cell Face) ಎಂಬ ಆಧುನಿಕ ತಂತ್ರಜ್ಞಾನದ ಸಲಕರಣೆಯೊಂದನ್ನು ಸಂಶೋಧಿಸಿದ್ದಾರೆ.
*ಇವರು ಮಂಡಿಸಿರುವ ಪ್ರಬಂಧವು ಇಂಗ್ಲೆಂಡ್ ದೇಶದ ಪ್ರತಿಷ್ಠಿತ ವಿಜ್ಞಾನ ಮಾಧ್ಯಮ ಸೆಲೆಕ್ಟ್ ಸೈನ್ಸ್ ( SELECTSEIENCE)ನಲ್ಲಿ ಪ್ರಕಟವಾಗಿದೆ.
* ಕೋಮಲ್ ಕುಮಾರ್ ಜರ್ಮನಿ ದೇಶದ ಟುಮ್ (TUM) ಸಂಸ್ಥೆಯ ಪ್ರೊ. ಅಲಿವರ್ ಹೈಡನ್ ಮತ್ತು ಪ್ರೊ. ಪರ್ಸಿನೊಲ್ಲೆ ಮಾರ್ಗದರ್ಶನದಲ್ಲಿ ಸಂಶೋಧಿಸಿರುವ ಈ ಉಪಕರಣದಿಂದ ಮನುಷ್ಯರಿಗೆ ಬರುವ ಜ್ವರವು ವೈರಸ್‌ನಿಂದ ಬಂದಿದೆಯೆ ಅಥವಾ ಬ್ಯಾಕ್ಟೀರಿಯಾದಿಂದ ಬಂದಿದೆಯೆ ಎಂಬುದನ್ನು ಖಚಿತವಾಗಿ ಪತ್ತೆ ಹಚ್ಚಿ ಚಿಕಿತ್ಸೆ ನೀಡಲು ಸಹಾಯಕವಾಗಿದೆ.
* ಇದುವರೆಗಿನ ವೈದ್ಯಕೀಯ ತಂತ್ರಜ್ಞಾನದ ಸಲಕರಣೆಗಳಲ್ಲಿ ಜ್ವರದ ಕಾರಣದ ಪತ್ತೆ ಕಾರ್ಯ ಶೇ.50ರಷ್ಟು ಮಾತ್ರ ಸಾಧ್ಯತೆ ಇತ್ತು.
ಮಂಗಳವಾರ, 10 ಅಕ್ಟೋಬರ್ 2023
10:48 ಪೂರ್ವಾಹ್ನ
Daily PDF
ಜ್ವರದ ನಿಖರ ಕಾರಣ ಪತ್ತೆ ಹಚ್ಚುವ ಕಾರಣ ಪತ್ತೆ
Authored by:
Tajabi Pathan