* ಉತ್ತರ ಪ್ರದೇಶದ ಮಾಜಿ ರಾಜ್ಯಪಾಲ ಹಾಗೂ ಕಾಂಗ್ರೆಸ್ ನ ಹಿರಿಯ ನಾಯಕ ಅಜೀಜ್ ಖುರೇಷಿ (83) ಅವರು ಮಾರ್ಚ್ 1 ರಂದು ನಿಧನರಾಗಿದ್ದಾರೆ.
* ಖುರೇಷಿ ಅವರು ಈ ಹಿಂದೆ ಮಧ್ಯಪ್ರದೇಶ ಉರ್ದು ಅಕಾಡೆಮಿಯ ಅಧ್ಯಕ್ಷರಾಗಿ ನೇಮಕಗೊಂಡಿದ್ದರು.1972 ರಲ್ಲಿ ಮಧ್ಯಪ್ರದೇಶದ ಸೆಹೋರ್ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಹಾಗೂ 1984ರಲ್ಲಿ ಲೋಕಸಭಾ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.
*ಖುರೇಷಿ ಅವರು ಉತ್ತರಾಖಂಡ, ಉತ್ತರ ಪ್ರದೇಶ ಮತ್ತು ಮಿಜೋರಾಂ ರಾಜ್ಯಗಳ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ಧಾರೆ.
ಶನಿವಾರ, 02 ಮಾರ್ಚ್ 2024
3:48 ಅಪರಾಹ್ನ
Daily PDF
ಕಾಂಗ್ರೆಸ್ ನ ಹಿರಿಯ ನಾಯಕ ಅಜೀಜ್ ಖುರೇಷಿ ನಿಧನ
Authored by:
Akshata Halli