* ಕಾಸಾಗ್ರ್ಯಾಂಡ್ ಕಂಪನಿಯ ಬ್ರ್ಯಾಂಡ್ ರಾಯಭಾರಿಯಾಗಿ ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿ ಅವರನ್ನು ನೇಮಕ ಮಾಡಲಾಗಿದೆ.
* ಕಂಪನಿಯು ಮುಂದಿನ ಮೂರು ವರ್ಷಗಳಲ್ಲಿ ಮಹಾರಾಷ್ಟ್ರದಲ್ಲಿ ತನ್ನ ವಿಸ್ತರಣೆ ಯೋಜನೆಗೆ ₹8 ಸಾವಿರ ಕೋಟಿ ಹೂಡಿಕೆ ಮಾಡಲಿದ್ದು, ಹೆಚ್ಚಿನ ಮಾರುಕಟ್ಟೆಗಳನ್ನು ತಲುಪುವ ಉದ್ದೇಶದಿಂದ ಸೌರವ್ ಗಂಗೂಲಿ ಅವರನ್ನು ಬ್ರ್ಯಾಂಡ್ ರಾಯಭಾರಿಯಾಗಿ ನೇಮಿಸಿಕೊಂಡಿದೆ.
* ಕಾಸಾಗ್ರ್ಯಾಂಡ್ ಕಂಪನಿಯು "ಜೀವನ ಪರಿವರ್ತನೆ" ಎಂಬ ಧ್ಯೇಯ ವಾಕ್ಯದೊಂದಿಗೆ ಹೊಸ ಅಭಿಯಾನವನ್ನು ಪ್ರಾರಂಭಿಸಲಿದೆ.
ಕಾಸಾಗ್ರ್ಯಾಂಡ್ ಕಂಪನಿಯ ಬ್ರ್ಯಾಂಡ್ ರಾಯಭಾರಿಯಾಗಿ ಸೌರವ್ ಗಂಗೂಲಿ ನೇಮಕ
Published by Yallamma G
26 ಆಗಸ್ಟ್ 2023