* ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್‌ಆರ್ ಟಿಸಿ) ಅತ್ಯುತ್ತಮ ಮಾನವ ಸಂಪನ್ಮೂಲ ಉಪಕ್ರಮಕ್ಕಾಗಿ ಮಧ್ಯಪ್ರದೇಶ ನಾಯಕತ್ವ 2024 ರ ಪ್ರಶಸ್ತಿ ಲಭಿಸಿದೆ.
* ಇಂದೋರ್ ನಲ್ಲಿ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಡಾ. ಆರ್. ಎಲ್. ಭಾಟಿಯ, ಸಂಸ್ಥಾಪಕರು ವಲ್ರ್ಡ್ ಸಿಎಸ್‍ಆರ್ ಡೇ ಮತ್ತು ವಲ್ರ್ಡ್ ಸಸ್ಟೈನೆಬಿಲಿಟಿ ಹಾಗೂ ಡಾ. ಅಲೋಕ್ ಪಂಡಿತ್, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಫನ್ ಅಂಡ್ ಜಾಯ್ ಮತ್ತು ಕಾರ್ಯ ನಿರ್ವಹಣಾ ನಿರ್ದೇಶಕರು ಸಿ.ಎಂ.ಓ ಏಷ್ಯಾ ರವರು, ನಿಗಮಕ್ಕೆ ಪ್ರಶಸ್ತಿ ಪ್ರಧಾನ ಮಾಡಿದರು.
* ಮುಖ್ಯ ಸಂಚಾರ ವ್ಯವಸ್ಥಾಪಕ (ಕಾರ್ಯಾಚರಣೆ) ಜೆ. ಅಂಥೋಣಿ ಜಾರ್ಜ್ ಅವರು, ಮುಖ್ಯ ಭದ್ರತಾ ಮತ್ತು ಜಾಗೃತಾಧಿಕಾರಿ ಜಿ.ಎನ್. ಲಿಂಗರಾಜು ಅವರು ನಿಗಮದ ಪರವಾಗಿ ಪ್ರಶಸ್ತಿ ಸ್ವೀಕರಿಸಿದರು.
ಸೋಮವಾರ, 17 ಜೂನ್ 2024
1:41 ಅಪರಾಹ್ನ
Daily PDF
ಕೆಎಸ್ಆರ್ಟಿಸಿಗೆ ಮಧ್ಯ ಪ್ರದೇಶ ನಾಯಕತ್ವ ಪ್ರಶಸ್ತಿ
Authored by:
Bhagya R K