* ಮೈಸೂರು: ಕನ್ನಡ ಸಾಹಿತ್ಯ ಲೋಕದ ಹಿರಿಯ ವಿಮರ್ಶಕರಾದ 88 ವರ್ಷ ವಯಸ್ಸಿನ ಪ್ರೊ. ಗೋವಿಂದರಾಯ ಹಮ್ಮಣ್ಣ ನಾಯಕ (ಜಿ.ಎಚ್.ನಾಯಕ) ಅವರು ವಯೋಸಹಜ ಆರೋಗ್ಯ ಸಮಸ್ಯೆಯಲ್ಲಿದ್ದ ನಾಯಕರವರು ಹೃದಯಾಘಾತದಿಂದ ಶುಕ್ರವಾರ ಮೈಸೂರಿನಲ್ಲಿ ನಿಧನರಾಗಿದ್ದಾರೆ.
* ಡಿ ಉಮಾಪತಿ, ಹೊಸದಿಲ್ಲಿಜಿ ಎಚ್ ನಾಯಕ ಎಂದೇ ಪ್ರಸಿದ್ಧರಾಗಿರುವ ಕನ್ನಡದ ಹಿರಿಯ ವಿಮರ್ಶಕ ಪ್ರೊ. ಗೋವಿಂದರಾಯ ಹಮ್ಮಣ್ಣ ನಾಯಕ ರವರಿಗೆ 2014 ರಲ್ಲಿ ಪ್ರಬಂಧ ಸಂಕಲನ ‘ಉತ್ತರಾರ್ಧ’ಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ ಲಭಿಸಿದೆ.
ಕನ್ನಡ ವಿಮರ್ಶಕರಾದ ಪ್ರೊ.ಜಿ.ಎಚ್ ನಾಯಕರವರ ನಿಧನ
Published by Yallamma G
27 ಮೇ 2023