* ಭಾರತದ ತಾರಾ ಡಬಲ್ಸ್ ಜೋಡಿ ಸಾತ್ವಿಕ್ ಸಾಯಿರಾಜ್ ಹಾಗೂ ಚಿರಾಗ್ ಶೆಟ್ಟಿ ಅವರು ಚೊಚ್ಚಲ ಬಾರಿಗೆ ಕೊರಿಯಾ ಓಪನ್ ಸೂಪರ್ 500 ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದಾರೆ.
* ಕೊರಿಯಾ ಓಪನ್ ಪ್ರಶಸ್ತಿ ಸೇರಿ ಈ ವರ್ಷದ ಮೂರನೇ ಬಿಡಬ್ಲ್ಯುಎಫ್ ವಿಶ್ವ ಟೂರ್ ಪ್ರಶಸ್ತಿ ಗೆದ್ದ ದಾಖಲೆ ಬರೆದಿದ್ದಾರೆ.
* ಸಾತ್ವಿಕ್ ಮತ್ತು ಚಿರಾಗ್ ಶೆಟ್ಟಿ ಜೋಡಿ, ಇದೇ ವರ್ಷ ಇಂಡೋನೇಷ್ಯಾ ಸೂಪರ್ 1000 ಹಾಗೂ ಸ್ವಿಸ್ ಓಪನ್ ಸೂಪರ್ 500 ಟೂರ್ನಿಯಲ್ಲಿ ಪ್ರಶಸ್ತಿ ಗೆದ್ದಿದ್ದರು.
ಸೋಮವಾರ, 24 ಜುಲೈ 2023
10:34 ಪೂರ್ವಾಹ್ನ
Daily PDF
Korea Open 2023 Final: ಕೊರಿಯಾ ಓಪನ್ ಗೆದ್ದು ವರ್ಷದ 3ನೇ ಬಿಡಬ್ಲ್ಯುಎಫ್ ಪ್ರಶಸ್ತಿಗೆ ಮುತ್ತಿಕ್ಕಿದ ಸಾತ್ವಿಕ್-ಚಿರಾಗ್
Authored by:
Yallamma G