* ಕರ್ನಾಟಕ ಬ್ಯಾಂಕ್ ನ ವ್ಯವಸ್ಥಾಪಕ ನಿರ್ದೇಶಕ ಹಾಗೂ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಯಾಗಿ ಶ್ರೀಕೃಷ್ಣನ್ ಹರಿಹರ ಶರ್ಮ ನೇಮಕಗೊಂಡಿದ್ದಾರೆ.
* ಶ್ರೀಕೃಷ್ಣನ್ ಅವರು ಬ್ಯಾಂಕಿಂಗ್ ವಿವಿಧ ಕ್ಷೇತ್ರದಲ್ಲಿ ಹಾಗೂ ತಂತ್ರಜ್ಞಾನ ಪಾವತಿ ಕ್ಷೇತ್ರದಲ್ಲಿ 40 ವರ್ಷಗಳ ಅನುಭವವನ್ನು ಹೊಂದಿದ್ದಾರೆ.
* ಕರ್ಣಾಟಕ ಬ್ಯಾಂಕ್ ಶ್ರೀಕೃಷ್ಣನ್ ಹರಿಹರ ಶರ್ಮ ಅವರನ್ನು ವ್ಯವಸ್ಥಾಪಕ ನಿರ್ದೇಶಕ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ದಿನಾಂಕದಿಂದ ಜಾರಿಗೆ ಬರುವಂತೆ ಮೂರು ವರ್ಷಗಳ ಅಧಿಕಾರಾವಧಿಗೆ ನೇಮಕ ಮಾಡಿದೆ.
Test Your Knowledge!
Attempt daily current affairs quizzes to boost your exam readiness.
Discussion & Comments (0)
Have a query or thoughts about this current affair?
No comments on this article yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.