* ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರ ನೇತೃತ್ವದ ಕೊಲಿಜಿಯಂ, ನ್ಯಾಯಮೂರ್ತಿಗಳಾದ ಅನಂತ ರಾಮನಾಥ್ ಹೆಗ್ಡೆ ಮತ್ತು ಕನ್ನಂಕುಝಿಲ್ ಶ್ರೀಧರನ್ ಹೇಮಲೇಖಾ ಅವರನ್ನು ಕರ್ನಾಟಕ ಹೈಕೋರ್ಟ್‌ನ ಖಾಯಂ ನ್ಯಾಯಮೂರ್ತಿಗಳಾಗಿ ನೇಮಿಸುವಂತೆ ಶಿಫಾರಸು ಮಾಡಿದೆ.
* ನ್ಯಾಯಮೂರ್ತಿಗಳಾದ ಅನಂತ್ ರಾಮನಾಥ್ ಹೆಗಡೆ ಮತ್ತು ಕನ್ನಂಕುಝಿಲ್ ಶ್ರೀಧರನ್ ಹೇಮಲೇಖಾ ಅವರನ್ನು ಖಾಯಂ ನ್ಯಾಯಮೂರ್ತಿಗಳಾಗಿ ಹಾಗೂ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಸಿದ್ದಯ್ಯ ರಾಚಯ್ಯ ಅವರನ್ನು ನೇಮಿಸಲು ಶಿಫಾರಸು ಮಾಡಲು ಕೊಲಿಜಿಯಂ ನಿರ್ಧಾರ ಕೈಗೊಂಡಿದೆ.
ಕರ್ನಾಟಕ ಹೈಕೋರ್ಟ್ ಗೆ ಇಬ್ಬರು ಖಾಯಂ ನ್ಯಾಯಮೂರ್ತಿ ಗಳ ನೇಮಕಕ್ಕೆ ಕೊಲಿಜಿಯಂ ಶಿಫಾರಸು
Published by Bhagya R K
03 ಸೆಪ್ಟೆಂಬರ್ 2023