* ಕರ್ನಾಟಕ ಕೆಎಸ್‌ಆರ್‌ಟಿಸಿ 2023ನೇ ಸಾಲಿನ ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರಾಂಡ್ ಪ್ರಶಸ್ತಿಗೆ ಆಯ್ಕೆ ಯಾಗಿದೆ.
* ಕರ್ನಾಟಕ ಕೆಎಸ್‌ಆರ್‌ಟಿಸಿಯು ಅತ್ಯುತ್ತಮ ಮಾನವ ಸಂಪನ್ಮೂಲ ಉಪಕ್ರಮಗಳ ಅನುಷ್ಠಾನ ವರ್ಗದಲ್ಲಿ ಆಯ್ಕೆಯಾಗಿದ್ದು, ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಆಗಸ್ಟ್ 17ರಂದು ಸಿಂಗಪುರದಲ್ಲಿ ನಡೆಯಲಿದೆ.
ಬುಧವಾರ, 09 ಆಗಸ್ಟ್ 2023
2:13 ಅಪರಾಹ್ನ
Daily PDF
ಕರ್ನಾಟಕ ಕೆಎಸ್ಆರ್ಟಿಸಿಗೆ ಏಷ್ಯಾ ಮಟ್ಟದ ಪ್ರಶಸ್ತಿ ಪ್ರದಾನ
Authored by:
Yallamma G