* ಕೇಂದ್ರ ಸರ್ಕಾರವೂ 72,961 ಕೋಟಿ ರೂ.ಗಳ ತೆರಿಗೆಯನ್ನು ರಾಜ್ಯಗಳಿಗೆ ಹಂಚಿಕೆ ಮಾಡಿದೆ. ಅತಿ ಹೆಚ್ಚು ತೆರಿಗೆ ಪಾಲು ಪಡೆದ ರಾಜ್ಯಗಳಲ್ಲಿ ಉತ್ತರ ಪ್ರದೇಶ, ಬಿಹಾರ ಮತ್ತು ಮಧ್ಯ ಪ್ರದೇಶ ಮೊದಲ ಮೂರು ಸ್ಥಾನಗಳನ್ನು ಗಳಿಸಿವೆ.
* ಹೆಚ್ಚು ಮತ್ತು ತ್ವರಿತವಾಗಿ ತೆರಿಗೆ ಬಿಡುಗಡೆಗೆ ಒತ್ತಾಯಿಸುತ್ತಿದ್ದ ಕರ್ನಾಟಕಕ್ಕೆ 2,660 ಕೋಟಿ ರೂ. ವಿತರಿಸಲಾಗಿದೆ.
* ಒಟ್ಟಾರೆ 72,961 ಕೋಟಿ ರೂ.ಗಳ ತೆರಿಗೆಯನ್ನು ರಾಜ್ಯಗಳಿಗೆ ಕೇಂದ್ರ ಸರಕಾರವು ಹಂಚಿಕೆ ಮಾಡಿದೆ. ಅತಿ ಹೆಚ್ಚು ತೆರಿಗೆ ಪಾಲು ಪಡೆದ ರಾಜ್ಯಗಳಲ್ಲಿ ಉತ್ತರ ಪ್ರದೇಶ, ಬಿಹಾರ ಮತ್ತು ಮಧ್ಯಪ್ರದೇಶ ಮೊದಲ ಮೂರು ಸ್ಥಾನಗಳನ್ನು ಗಳಿಸಿವೆ. ಅತಿ ಕಡಿಮೆ ಪಾಲು ಪಡೆದ ರಾಜ್ಯಗಳಲ್ಲಿ ಗೋವಾ ಮೊದಲ ಸ್ಥಾನದಲ್ಲಿದೆ. ಸಿಕ್ಕಿಂ, ಮಿಜೋರಾಂ ನಂತರ ಸ್ಥಾನದಲ್ಲಿವೆ.
ಕರ್ನಾಟಕ ರಾಜ್ಯಕ್ಕೆ 2,660 ಕೋಟಿ ರೂ. ಬಿಡುಗಡೆ
Published by Tajabi Pathan
11 ನವೆಂಬರ್ 2023