* ಕರ್ನಾಟಕದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯನವರನ್ನು 2 ನೇ ಅವಧಿಗೆ ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಲಾಗಿದ್ದು, ಡಿಕೆ ಶಿವಕುಮಾರ್ ಉಪಮುಖ್ಯಮಂತ್ರಿಯಾಗಿ ಕಾಂಗ್ರೆಸ್ ಹೈಕಮಾಂಡ್ ಮೇ 18 (ಗುರುವಾರ) ರಂದು ಅಧಿಕೃತವಾಗಿ ಘೋಷಣೆ ಮಾಡಲಾಗಿದೆ.
* 2024 ಲೋಕಸಭೆ ಚುನಾವಣೆ ವರೆಗೂ ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ ಶಿವಕುಮಾರ ರವರು ಮುಂದುವರೆಯಲಿದ್ದಾರೆ ಎಂದು ತಿಳಿಸಲಾಗಿದ್ದು, ಮೇ 20 ರಂದು ನಡೆಯುವ ಸಮಾರಂಭದಲ್ಲಿ ಕೆಲವು ಶಾಸಕರು ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ವೇಣುಗೋಪಾಲ ರವರು ತಿಳಿಸಿದ್ದಾರೆ.
ಕರ್ನಾಟಕದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಆಯ್ಕೆ
Published by Yallamma G
19 ಮೇ 2023