* ಮಾರ್ಚ್ 12 ರಂದು ವಿಶ್ವದರ್ಜೆಯ ಪ್ಲಾಟ್ಫಾರ್ಮ್ ಆಗಿ ಹೊರ ಹೊಮ್ಮಿರುವ ನೈಋತ್ಯ ರೈಲ್ವೆ ವಲಯದ ಹುಬ್ಬಳ್ಳಿಯ ರೈಲ್ವೆ ಪ್ಲಾಟ್ಫಾರ್ಮ್ನ್ನು ಅಧಿಕೃತವಾಗಿ ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಉದ್ಘಾಟನೆ ಮಾಡಲಿದ್ದಾರೆ.
* 10 ಮೀಟರ್ ಅಗಲದೊಂದಿಗೆ 1,505 ಮೀಟರ್ ಪ್ಲಾಟ್ಫಾರ್ಮ್ ಶ್ರೀ ಸಿದ್ಧಾರೂಢ ಸ್ವಾಮಿ ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಇದಕ್ಕೂ ಮುನ್ನ 1ನೇ ಪ್ಲಾಟ್ಫಾರ್ಮ್ 550 ಮೀಟರ್ ಉದ್ದ ಹೊಂದಿತ್ತು. ಪ್ಲಾಟ್ಫಾರ್ಮ್ನ್ನು ವಿಸ್ತರಿಸಿ 10 ಮೀಟರ್ ಅಗಲದೊಂದಿಗೆ 1,505 ಮೀಟರ್ಗೆ ವಿಸ್ತರಣೆ ಮಾಡಲಾಗಿದೆ.
ಮಾರ್ಚ್ 12 ರಂದು ಜಗತ್ತಿನ ಅತಿ ಉದ್ದದ ರೈಲ್ವೆ ಪ್ಲಾಟ್ ಫಾರ್ಮ್ ಉದ್ಘಾಟನೆ
Published by Yallamma G
10 ಮಾರ್ಚ್ 2023