* ಆಧುನಿಕ ಶುಶ್ರೂಷೆಯ ಸಂಸ್ಥಾಪಕ ಫ್ಲಾರೆನ್ಸ್ ನೈಟಿಂಗೇಲ್ ಅವರ ಜನ್ಮದಿನವನ್ನು 1965 ರಲ್ಲಿ ಇಂಟರ್‌ನ್ಯಾಶನಲ್ ಕೌನ್ಸಿಲ್ ಆಫ್ ನರ್ಸಸ್ ಮೇ 12 ಅಂತರಾಷ್ಟ್ರೀಯ ದಾದಿಯರ ದಿನವಾಗಿ ಆಚರಿಸಲು ಪ್ರಾರಂಭಿಸಿತು
* ಅಂತರಾಷ್ಟ್ರೀಯ ದಾದಿಯರ ದಿನ 2025ರ ಥೀಮ್: "ದಾದಿಯರ ಆರೈಕೆಯು ಆರ್ಥಿಕತೆಯನ್ನು ಬಲಪಡಿಸುತ್ತದೆ" ಎಂದು ಬಹಿರಂಗಪಡಿಸಿದೆ" ಎಂಬ ಧ್ಯೇಯ ವಾಕ್ಯದಡಿ ಅಂತರಾಷ್ಟ್ರೀಯ ದಾದಿಯರ ದಿನವನ್ನು ಆಚರಿಸಲಾಯಿತು.
* ಅಂತರರಾಷ್ಟ್ರೀಯ ದಾದಿಯರ ದಿನವು ಪ್ರಪಂಚದಾದ್ಯಂತದ ದಾದಿಯರ ಅಮೂಲ್ಯ ಕೊಡುಗೆಗಳನ್ನು ಗೌರವಿಸುವ ಮತ್ತು ಗುರುತಿಸುವ ಪ್ರಮುಖ ದಿನವಾಗಿದೆ. ವೈದ್ಯಕೀಯ ಕ್ಷೇತ್ರದಲ್ಲಿ ದಾದಿಯರು ಪ್ರಮುಖ ಪಾತ್ರ ವಹಿಸುತ್ತಾರೆ ಮತ್ತು ರೋಗಿಗಳ ಯೋಗಕ್ಷೇಮ, ಸುರಕ್ಷತೆ ಮತ್ತು ಚೇತರಿಕೆಗೆ ಜವಾಬ್ದಾರರಾಗಿರುತ್ತಾರೆ.
* 1820 ರ ಮೇ 12 ರಂದು ಆಧುನಿಕ ನರ್ಸಿಂಗ್‌ನ ಸಂಸ್ಥಾಪಕಿ ಫ್ಲಾರೆನ್ಸ್ ನೈಟಿಂಗೇಲ್ ಜನಿಸಿದರು. ಇವರ ಜನ್ಮ ದಿನದ ಸವಿ ನೆನಪಿಗಾಗಿಯೇ 1974 ರಲ್ಲಿ ಅಂತಾರಾಷ್ಟ್ರೀಯ ದಾದಿಯರ ಮಂಡಳಿಯು ದಾದಿಯರ ದಿನವನ್ನು ಆಚರಿಸಲು ಪ್ರಾರಂಭಿಸಿತು.
* ದಾದಿಯರನ್ನು ಗುರುತಿಸಲು ವಾರ್ಷಿಕ ದಿನವನ್ನು ಆಚರಿಸುವ ಕಲ್ಪನೆಯನ್ನು ಅಂತರರಾಷ್ಟ್ರೀಯ ದಾದಿಯರ ಮಂಡಳಿ (ICN) 1953 ರಲ್ಲಿ ಪ್ರಸ್ತಾಪಿಸಿತು. 1974 ರಲ್ಲಿ ಮಾತ್ರ ಮೇ 12 ಅನ್ನು ಅಧಿಕೃತವಾಗಿ ಅಂತರರಾಷ್ಟ್ರೀಯ ದಾದಿಯರ ದಿನವೆಂದು ಗೊತ್ತುಪಡಿಸಲಾಯಿತು.
ಮೇ 12 ಅಂತರರಾಷ್ಟ್ರೀಯ ದಾದಿಯರ ದಿನ(International Nurses Day)
Published by Bhagya R K
12 ಮೇ 2025