* ಪ್ರಧಾನಿ ನರೇಂದ್ರ ಮೋದಿಯವರ ಆಹ್ವಾನದ ಮೇರೆಗೆ ನೇಪಾಳ ಪ್ರಧಾನಿ ಪುಷ್ಪ ಕಮಲ್ ದಹಾಲ್ 'ಪ್ರಚಂಡ' ಅವರು ಮೇ 31 ರಿಂದ ನಾಲ್ಕು ದಿನಗಳ ಭಾರತ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಕಠ್ಮಂಡುವಿನಲ್ಲಿ ವಿದೇಶಾಂಗ ಸಚಿವಾಲಯದ ಮೂಲಕ ತಿಳಿದಿದೆ.
* ಕಳೆದ ವರ್ಷ ಡಿಸೆಂಬರ್‌ನಲ್ಲಿ ಮೂರನೇ ಬಾರಿಗೆ ನೇಪಾಳ ಪ್ರಧಾನಿ ಹುದ್ದೆ ಅಲಂಕರಿಸಿದ ನಂತರ ಪ್ರಚಂಡ ಅವರ ಮೊದಲ ವಿದೇಶಿ ಭೇಟಿ ಇದಾಗಿದೆ.
* ನೇಪಾಳ ಪ್ರಧಾನಿ ಪುಷ್ಪ ಕಮಲ್ ದಹಲ್ ಪ್ರಚಂಡ ಅವರ ಭಾರತ ಭೇಟಿಯ ಕುರಿತು ವಿದೇಶಾಂಗ ಸಚಿವಾಲಯ ಶನಿವಾರ ಅಧಿಕೃತ ಘೋಷಣೆ ಮಾಡಲಿದೆ.
* ಈ ಭೇಟಿಯು ಮೇ 31 ರಿಂದ ಜೂನ್ 3 ರವರೆಗೆ ನಡೆಯಲಿದೆ ಮತ್ತು ಅವರು ದ್ವಿಪಕ್ಷೀಯ ಸಂಬಂಧಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಉನ್ನತ ಮಟ್ಟದ ನಾಯಕರೊಂದಿಗೆ ಸಭೆಗಳನ್ನು ನಡೆಸಲಿದ್ದಾರೆ ಎಂದು ವಿದೇಶಾಂಗ ಸಚಿವ ಎನ್‌ಪಿ ಸೌದ್ ಅವರ ಸಹಾಯಕ ಅಧಿಕಾರಿ ತಿಳಿಸಿದ್ದಾರೆ.
Test Your Knowledge!
Attempt daily current affairs quizzes to boost your exam readiness.
Discussion & Comments (0)
Have a query or thoughts about this current affair?
No comments on this article yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.