* ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ, ಮರಾಠಾ ಮೀಸಲಾತಿ ಹೋರಾಟಗಾರ ಮನೋಜ್ ಜರಾಂಗೆ ಪಾಟೀಲ್ ಮತ್ತು ಮಥಾಡಿ ನಾಯಕ ನರೇಂದ್ರ ಪಾಟೀಲ್ ಅವರಿಗೆ ಈ ಸಾಲಿನ 'ಮರಾಠ ಭೂಷಣ' ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಆಯೋಜಕರು ಫೆಬ್ರುವರಿ 15 ರಂದು (ಗುರುವಾರ) ತಿಳಿಸಿದರು.
* ಫೆಬ್ರುವರಿ 19ರಂದು ನಡೆಯುವ ಶಿವಾಜಿ ಜಯಂತಿ ಸಮಾರಂಭದಲ್ಲಿ ಏಕನಾಥ ಶಿಂಧೆ, ಮನೋಜ್ ಜರಾಂಗೆ ಪಾಟೀಲ್ ಮತ್ತು ನರೇಂದ್ರ ಪಾಟೀಲ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದರು.
* ಮರಾಠ ಸಮುದಾಯಕ್ಕೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ನೀಡುವಂತೆ ಕೋರಿ ಜರಾಂಗೆ ಅವರು ನಡೆಸುತ್ತಿರುವ ಹೋರಾಟದ ಕುರಿತು ಕೇಳಿದ ಪ್ರಶ್ನೆಗೆ, 'ಸರ್ಕಾರವು ಫೆಬ್ರುವರಿ 20ರಂದು ವಿಶೇಷ ಅಧಿವೇಶನ ಕರೆದಿದೆ.
ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ಸೇರಿ ಮೂವರಿಗೆ ‘ಮರಾಠ ಭೂಷಣ’ ಪ್ರಶಸ್ತಿ ಪ್ರಧಾನ
Published by Akshata Halli
16 ಫೆಬ್ರವರಿ 2024