* ಕನ್ನಡತಿ ಶ್ರೇಯಾಂಕ ಪಾಟೀಲ ಮತ್ತು ಮನ್ನತ್ ಕಶ್ಯಪ್ ಅವರ ಸ್ಪಿನ್ ದಾಳಿಯ ನೆರವಿನಿಂದ ಭಾರತ ತಂಡ 31 ರನ್‌ಗಳಿಂದ ಬಾಂಗ್ಲಾದೇಶವನ್ನು ಸೋಲಿಸಿ ಮಹಿಳಾ ಎಮರ್ಜಿಂಗ್ ಏಷ್ಯಾ ಕಪ್ ಟಿ-20 ಟೂರ್ನಿಯಲ್ಲಿ ಭಾರತ ಪ್ರಶಸ್ತಿಯನ್ನು ಗೆದ್ದುಕೊಂಡಿತು.
* ಜೂನ್ 21 ರಂದು ನಡೆದ ಫೈನಲ್‌ನಲ್ಲಿ ಬ್ಯಾಟ್ ಮಾಡಿದ ಭಾರತ INDIA 7 ವಿಕೆಟ್‌ಗೆ 127 ರನ್‌ಗಳ ಸಾಧಾರಣ ಮೊತ್ತ ಗಳಿಸಿದ್ದು, ಆದರೆ ಆಫ್ ಸ್ಪಿನ್ನರ್ ಶ್ರೇಯಾಂಕಾ (13ಕ್ಕೆ4) ಮತ್ತು ಎಡಗೈ ಸ್ಪಿನ್ನರ್ ಮನ್ನತ್ ಕಶ್ಯಪ್ (2003) ಅವರ ಪರಿಣಾಮಕಾರಿ ದಾಳಿ ಎದುರು ಬಾಂಗ್ಲಾದೇಶ ತಂಡ 19.2 ಓವರುಗಳಲ್ಲಿ 96 ರನ್‌ಗಳಿಗೆ ಆಲೌಟ್ ಮಾಡಿತು.