* ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಐದು ಗ್ಯಾರಂಟಿಗಳಲ್ಲಿ ಸರ್ಕಾರೀ ಬಸ್ ಗಳಲ್ಲಿ ಮಹಿಳೆಯರಿಗೆ ಬಸ್ ಪ್ರಯಾಣ ಉಚಿತ ಯೋಜನೆಗೆ "ಶಕ್ತಿಗೆ" ರಾಜ್ಯದಾದ್ಯಂತ ಸರ್ಕಾರ ಭಾನುವಾರ (ಜೂನ್' 11) ಚಾಲನೆ ನೀಡಲಾಗಿದೆ.
* ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ವಿಧಾನಸಭಾ ಕ್ಷೇತ್ರ ಗಳ ವ್ಯಾಪ್ತಿಯಲ್ಲಿ ಸ್ಥಳೀಯ ಶಾಸಕರು ಉಚಿತ ಬಸ್ ಯೋಜನೆಗೆ ಚಾಲನೆ ನೀಡಲಿದ್ದಾರೆ.
* ಬಿಎಂಟಿಸಿ, ಕೆಎಸ್‌ಆರ್‌ಟಸಿ,ಮತ್ತು ಎನ್‌ಡಬ್ಲ್ಯು ಕೆಆರ್‌ಟಿಸಿ, ಎನ್‌ಇಕಅರ್‌ಟಿಸಿ ಬಸ್ ಗಳಲ್ಲಿ ಸಂಚರಿಸಬಹುದು ಎಂದು ತಿಳಿಸಿದ್ದಾರೆ.
ಮಹಿಳೆಯರಿಗೆ ಉಚಿತ ಬಸ್ ಚಾಲನೆ
Published by Bhagya R K
11 ಜೂನ್ 2023