* 2024ರ ಟಿ20 ವಿಶ್ವಕಪ್‌ಗೆ ತಯಾರಿ ನಡೆಸಿರುವ ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ ತಂಡದ ಆಲ್‌ರೌಂಡರ್ ಮಿಚೆಲ್ ಮಾರ್ಷ್ ಅವರನ್ನು ಟಿ20 ತಂಡದ ನೂತನ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ.
* ಮಿಚೆಲ್ ಮಾರ್ಷ್ ಅವರು ನಾಯಕನಾಗುವ ಮೊದಲು ಟಿ20 ಆಟಗಾರನಾಗಿ ತನ್ನ ಕೊನೆಯ ಪಂದ್ಯದಲ್ಲಿ 30 ಎಸೆತಗಳಲ್ಲಿ 45 ರನ್ ಗಳಿಸಿದ್ದರು, ಇದುವರೆಗೆ 46 ಟಿ20 ಪಂದ್ಯಗಳನ್ನು ಆಡಿದ್ದು, 1086 ರನ್ ಗಳಿಸುವುದರ ಜೊತೆಗೆ 15 ವಿಕೆಟ್ ಪಡೆದಿದ್ದಾರೆ.
ಮಂಗಳವಾರ, 08 ಆಗಸ್ಟ್ 2023
10:41 ಪೂರ್ವಾಹ್ನ
Daily PDF
ಮಿಚೆಲ್ ಮಾರ್ಷ್ ಆಸ್ಟ್ರೇಲಿಯಾ ಟಿ20 ತಂಡದ ನಾಯಕನಾಗಿ ಆಯ್ಕೆ
Authored by:
Bhagya R K