* ಗ್ರೆಸ್ಸಿವ್ ಪಾರ್ಟಿ ಆಫ್ ಮಾಲೀ (PPM) ಪಕ್ಷದ ಅಭ್ಯರ್ಥಿ ಮೊಹಮ್ಮದ್ ಮುಯಿಝು ಮಾಲೀವ್‌ನ ನೂತನ ಅಧ್ಯಕ್ಷರಾಗಿ ಅಕ್ಟೋಬರ್ 2 ರಂದು ಆಯ್ಕೆಯಾಗಿದ್ದಾರೆ.
* ಮೊಹಮ್ಮದ್ ಮುಯಿಝು ಅವರು ಮಾಲ್ಡೀವಿಯನ್ ಅಧ್ಯಕ್ಷೀಯ ಚುನಾವಣೆಯಲ್ಲಿ ಹಾಲಿ ಇಬ್ರಾಹಿಂ ಮೊಹಮ್ಮದ್ ಸೋಲಿಹ್ ಅವರನ್ನು ಸೋಲಿಸಿ ಚುನಾವಣೆಯಲ್ಲಿ 54 ಪ್ರತಿಶತ ಮತಗಳನ್ನು ಗಳಿಸಿದರು.
* ಮಾಲ್ಡೀವಿಯನ್ ಡೆಮಾಕ್ರಟಿಕ್ ಪಕ್ಷಕ್ಕೆ ಸೇರಿದ ಸೋಲಿಹ್ ಅವರು ಮಾಜಿ ಅಧ್ಯಕ್ಷ ಅಬ್ದುಲ್ಲಾ ಯಮೀನ್ (2013-18) ಅವರನ್ನು ಸೋಲಿಸಿದ್ದರು.
* ಭಾರತ ಮಾಲ್ಡೀವ್ಸ್ ದ್ವಿಪಕ್ಷೀಯ ಸಂಬಂಧವನ್ನು ಬಲಪಡಿಸಲು ಮತ್ತು ಹಿಂದೂ ಮಹಾಸಾಗರ ಪ್ರದೇಶದಲ್ಲಿ ನಮ್ಮ ಒಟ್ಟಾರೆ ಸಹಕಾರವನ್ನು ಹೆಚ್ಚಿಸಲು ಭಾರತವು ಬದ್ಧವಾಗಿದೆ ಎಂದು ತಿಳಿಸಿದರು.
* ಚೀನಾ ಪರ ಒಲವು ಹೊಂದಿದ್ದಾರೆ. ಚುನಾವಣೆಯಲ್ಲಿ ಗೆಲವು ಸಾಧಿಸಿದ ಬಳಿಕ ಮುಯಿಝು ಅವರು, ಭ್ರಷ್ಟಾಚಾರದಲ್ಲಿ 11 ವರ್ಷಗಳ ಜೈಲು ಶಿಕ್ಷೆ ಅನುಭವಿಸುತ್ತಿರುವ ಮಾಜಿ ಅಧ್ಯಕ್ಷ ಅಬ್ದುಲ್ಲಾ ಯನ್ ಅವರನ್ನು ಬಿಡುಗಡೆ ಮಾಡುವಂತೆ ಆದೇಶಿಸಿದ್ದಾರೆ.
ಮೊಹಮ್ಮದ್ ಮುಯಿಝು ಮಾಲೀಮ್ಸ್ ಅಧ್ಯಕ್ಷರಾಗಿ ಆಯ್ಕೆ
Published by Bhagya R K
02 ಅಕ್ಟೋಬರ್ 2023