* 'ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ) ರದ್ದುಗೊಳಿಸಲಾಗುವುದು' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
* ಆಗಸ್ಟ್ 14 ರಂದು ನಡೆದ ಕೆಪಿಸಿಸಿ ಸರ್ವ ಸದಸ್ಯರ ಸಭೆಯಲ್ಲಿ ಕೆಪಿಸಿಸಿ ಶಿಸ್ತು ಸಮಿತಿ ಅಧ್ಯಕ್ಷ ಕೆ.ರೆಹಮಾನ್ ಖಾನ್ ಈ ವಿಷಯ ಪ್ರಸ್ತಾಪಿಸಿದರು
* ಮುಂದಿನ ವರ್ಷದಿಂದ ಎನ್ ಇಪಿಯನ್ನು ಪೂರ್ಣವಾಗಿ ರದ್ದು ಮಾಡುತ್ತೇವೆ ಮತ್ತು ಸಂವಿಧಾನಕ್ಕೆ ಪೂರಕವಾದ ಶಿಕ್ಷಣ ನೀತಿಯನ್ನು ಜಾರಿಗೊಳಿಸುತ್ತೇವೆ ಎಂದು ತಿಳಿಸಿದರು .
ಮುಂದಿನ ಶೈಕ್ಷಣಿಕ ವರ್ಷ(2024)ರಿಂದ ರಾಷ್ಟ್ರೀಯ ಶಿಕ್ಷಣ ನೀತಿ ರದ್ದು
Published by Bhagya R K
15 ಆಗಸ್ಟ್ 2023