* ಕನ್ನಡ ಸಾಹಿತ್ಯ ಪರಿಷತ್ತು ನೀಡುವ 2023ನೇ ಸಾಲಿನ 'ಫಾಧರ್ ಚಸರಾ ಕನ್ನಡ ಸಂಸ್ಕೃತಿ ದತ್ತಿ ಪ್ರಶಸ್ತಿ'ಗೆ ಸಾಹಿತಿ ನಾ.ಡಿಸೋಜ ಮತ್ತು ಕನ್ನಡ ಪರ ಹೋರಾಟಗಾರ್ತಿ ದು. ಸರಸ್ವತಿ ಹಾಗೂ ಕನ್ನಡ ಚಳುವಳಿ ವೀರಸೇನಾನಿ ಮ.ರಾಮಮೂರ್ತಿ ಅವರು ಪ್ರಶಸ್ತಿ ಗೌರವಕ್ಕೆ ಆಯ್ಕೆಯಾಗಿದ್ದಾರೆ.
* ಈ ಪ್ರಶಸ್ತಿಯು ತಲಾ ₹10 ಸಾವಿರ ನಗದು ಬಹುಮಾನವನ್ನು ಒಳಗೊಂಡಿದೆ.
* ಪ್ರತಿ ವರ್ಷ ಕನ್ನಡ ಕ್ರೈಸ್ತ ಸಾಧಕರೊಬ್ಬರು ಹಾಗೂ ಕನ್ನಡ ಪರ ಹೋರಾಟಗಳಲ್ಲಿ ಸಕ್ರಿಯವಾಗಿ ಇರುವ ಒಬ್ಬರಿಗೆ 'ದತ್ತಿ ಪ್ರಶಸ್ತಿ'ಯನ್ನು ನೀಡಿ ಗೌರವಿಸಲಾಗುತ್ತದೆ.
* 43 ಜನ ಸದಸ್ಯರು ಪಾಲ್ಗೊಂಡಿದ್ದ ಸಭೆಯಲ್ಲಿ ಯಾವುದೇ ಅಪಸ್ವರವಿಲ್ಲದೇ ಎಲ್ಲರೂ ನಾ. ಡಿಸೋಜ ಅವರ ಆಯ್ಕೆಗೆ ಸಮ್ಮತ ವ್ಯಕ್ತಪಡಿಸಿದರು.
Test Your Knowledge!
Attempt daily current affairs quizzes to boost your exam readiness.
Discussion & Comments (0)
Have a query or thoughts about this current affair?
No comments on this article yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.