* ಪ್ರಧಾನಿ ನರೇಂದ್ರ ಮೋದಿಯವರು ನೌಕಾಪಡೆಯ ವಿವಿಧ ಅಧಿಕಾರಿಗಳ ಶ್ರೇಣಿಯ ಹೆಸರನ್ನು ಭಾರತೀಯ ಸಂಸ್ಕೃತಿಗೆ ಅನುಗುಣವಾಗಿ ಮರುನಾಮಕರಣ ಮಾಡಲಾಗುವುದು ಎಂದು ಹೇಳಿದ್ದಾರೆ.
* ಮಹಾರಾಷ್ಟ್ರದ ಸಿಂಧುದುರ್ಗ ಕೋಟೆಯಲ್ಲಿ ಛತ್ರಪತಿ ಶಿವಾಜಿಯ ಪ್ರತಿಮೆ ಅನಾವರಣಗೊಳಿಸಿ ಮಾತನಾಡಿದ ಅವರು, ಸಶಸ್ತ್ರ ಪಡೆಗಳಲ್ಲಿ ನಾರಿಶಕ್ತಿಯನ್ನು ಬಲಗೊಳಿಸಲು ನೌಕಾಪಡೆಗೆ ಮೊದಲ ಮಹಿಳಾ ಕಮಾಂಡಿಂಗ್ ಆಫೀಸರ್ ನೇಮಕ ಮಾಡಿರುವುದಕ್ಕೆ ಅಭಿನಂದನೆ ಸಲ್ಲಿಸಿದರು.
ನೌಕಾಪಡೆ ಹೆಸರು ಭಾರತೀಯ ಸಂಸ್ಕೃತಿಗೆ ಅನುಗುಣವಾಗಿ ಬದಲಾವಣೆ
Published by Tajabi Pathan
05 ಡಿಸೆಂಬರ್ 2023