* ಭಾರತದಲ್ಲಿಯೇ ಕಾರುಗಳ ಸುರಕ್ಷತೆಯನ್ನು ಅಳೆಯುವ 'ಭಾರತ್ ನ್ಯೂ ಕಾರ್ ಅಸೆಸ್‌ಮೆಂಟ್ ಪ್ರೋಗ್ರಾಂ'ಗೆ ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಚಾಲನೆ ನೀಡಿದ್ದಾರೆ.
* ಈ ಮೂಲಕ ಸ್ವಂತ ಎನ್‌ಸಿಎಪಿ ಹೊಂದಿದ ರಾಷ್ಟ್ರಗಳಾದ ಜಪಾನ್, ಆಸ್ಟ್ರೇಲಿಯಾ, ಅಮೆರಿಕ, ಲ್ಯಾಟಿನ್ ಅಮೆರಿಕದಂತಹ ರಾಷ್ಟ್ರಗಳ ಸಾಲಿಗೆ ಭಾರತ ಕೂಡ ಸೇರ್ಪಡೆಯಾಗಿದೆ.
* ಆನ್ ಲೈನ್‌ನಲ್ಲಿ ಮೊಬೈಲ್ ಸೇರಿ ಯಾವುದೇ ಉತ್ಪನ್ನಗಳ ರೇಟಿಂಗ್ ಆಧಾರದ ಮೇಲೆ ಖರೀದಿಸುವ ರೀತಿಯಲ್ಲಿಯೇ ಭಾರತ್' ಎನ್‌ಸಿಎಪಿ ನೀಡುವ ರೇಟಿಂಗ್ ಆಧಾರದ ಮೇಲೆಯೇ ಕಾರುಗಳನ್ನು ಖರೀದಿಸಲು ಜನರಿಗೆ ಅನಕೂಲವಾಗಲಿದೆ.
NCPಗೆ ಗಡ್ಕರಿ ಚಾಲನೆ
Published by Tajabi Pathan
22 ಆಗಸ್ಟ್ 2023