* ನೆಹರು ಸ್ಮಾರಕ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯವನ್ನು ಅಧಿಕೃತವಾಗಿ ಪ್ರಧಾನ ಮಂತ್ರಿಗಳ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯ ಸೊಸೈಟಿ ಎಂದು ಕೇಂದ್ರ ಸರ್ಕಾರ ಮರುನಾಮಕರಣ ಮಾಡಲಾಗಿದೆ.
* ಭಾರತದ 77 ನೇ ಸ್ವಾತಂತ್ರ್ಯ ದಿನದಂದು ಈ ಹೆಸರನ್ನು ಅಧಿಕೃತಗೊಳಿಸಲಾಗಿದೆ.
* ನೆಹರು ಮೆಮೋರಿಯಲ್ ಮ್ಯೂಸಿಯಂ ಮತ್ತು ಲೈಬ್ರರಿ (NMML) ಆಗಸ್ಟ್ 14 ರಂದು ಪ್ರದಾನ ಮಂತ್ರಿಗಳ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯ (PMML) ಸೊಸೈಟಿ ಎಂದು ಮರುನಾಮಕರಣ ಮಾಡಲಾಗಿದೆ.
ನೆಹರು ಸ್ಮಾರಕ ಮ್ಯೂಸಿಯಂ ಇನ್ಮುಂದೆ ಪ್ರಧಾನ ಮಂತ್ರಿಗಳ ವಸ್ತು ಸಂಗ್ರಹಾಲಯವಾಗಿ ಮರು ನಾಮಕರಣ
Published by Yallamma G
17 ಆಗಸ್ಟ್ 2023