* ಟೋಕಿಯೊ ಒಲಿಂಪಿಕ್ ಚಾಂಪಿಯನ್ ನಲ್ಲಿ ಆಗಸ್ಟ್ 27 ರಂದು ನಡೆದ ನೀರಜ್ ಚೋಪ್ರಾ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ನಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಅಥ್ಲೀಟ್ ಆಗಿ ಇತಿಹಾಸ ಸೃಷ್ಟಿಸಿದ್ದಾರೆ.
* ಖ್ಯಾತಿಯ ಜಾವೆಲಿನ್ ಪಟು ನೀರಜ್ ಚೋಪ್ರಾ ಅವರು ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನ ಪುರುಷರ ಜಾವೆಲಿನ್ ಫೈನಲ್‌ನಲ್ಲಿ 88.17 ಮೀ ದೂರ ಅತೀ ದೊಡ್ಡ ಎಸೆತದೊಂದಿಗೆ ಚಿನ್ನದ ಪದಕ ಗೆದ್ದು ಐತಿಹಾಸಿಕ ದಾಖಲೆಯನ್ನು ಮಾಡಿದ್ದಾರೆ.
* ನೀರಜ್ ಚೋಪ್ರಾ ರವರು 2022 ರ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ ಪದಕ ದೊರೆಕಿದ್ದು, ಈ ವರ್ಷ 2023 ರಲ್ಲಿ ಅವರು ಎರಡನೇ ಪ್ರಯತ್ನದಲ್ಲಿ ಮುನ್ನಡೆಯನ್ನು ಸಾಧಿಸಿದ್ದಾರೆ.
ನೀರಜ್ ಚೋಪ್ರಾ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಗೆದ್ದ ಮೊದಲ ಭಾರತೀಯ
Published by Bhagya R K
28 ಆಗಸ್ಟ್ 2023