* ರಿಲಯನ್ಸ್ ಫೌಂಡೇಶನ್‌ನ ಸಂಸ್ಥಾಪಕ ಮತ್ತು ಅಧ್ಯಕ್ಷರಾದ ನೀತಾ ಅಂಬಾನಿ ಅವರಿಗೆ ಲೋಕೋಪಕಾರ ಮತ್ತು ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿಗಾಗಿ 2023 ರ USISPF ಗ್ಲೋಬಲ್ ಲೀಡರ್‌ಶಿಪ್ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.
* USISPFನ ಅಧ್ಯಕ್ಷರಾದ ಜಾನ್ ಚೇಂಬರ್ಸ್ ಅವರು ನವದೆಹಲಿಯಲ್ಲಿ ನಡೆದ ಸ್ವಾಗತ ಸಮಾರಂಭದಲ್ಲಿ USISPFನ ಪ್ರಮುಖ ವ್ಯಕ್ತಿಗಳು, ಭಾರತೀಯ ವ್ಯಾಪಾರ ಮುಖಂಡರು ಮತ್ತು ಭಾರತ ಸರ್ಕಾರದ ಅಧಿಕಾರಿಗಳು ಭಾಗವಹಿಸಿದ್ದರು.
ನೀತಾ ಅಂಬಾನಿ ಅವರಿಗೆ ಲೋಕೋಪಕಾರ ಮತ್ತು ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿಗಾಗಿ USISPF ಗ್ಲೋಬಲ್ ಲೀಡರ್‌ಶಿಪ್ ಪ್ರಶಸ್ತಿ
Published by Tajabi Pathan
31 ಅಕ್ಟೋಬರ್ 2023