* ಆರೋಗ್ಯ ವಲಯದ ಮೂಲ ಸೌಕರ್ಯ ವೃದ್ಧಿಗೆ ರಾಜ್ಯ ಸರ್ಕಾರ ಆದ್ಯತೆ ನೀಡಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ ಏಕಕಾಲಕ್ಕೆ 108 ‘ನಮ್ಮ ಕ್ಲಿನಿಕ್’ಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಫೆ.07 ರಂದು ಚಾಲನೆ ನೀಡಿದ್ದಾರೆ.
* ‘ನಮ್ಮ ಕ್ಲಿನಿಕ್’ ನಲ್ಲಿ ನೆಗಡಿ, ಕೆಮ್ಮು,ರಕ್ತದೊತ್ತಡ, ಮಧುಮೇಹ ಸೇರಿ ಹಲವಾರು ಕಾಲೆಯಿಗಳ ತಮಾಸನೇ ಮಾಡುವದರ ಜೊತೆಗೆ ಔಷಧಿಗಳನ್ನೂ ವಿತರಿಸಲಾಗುತ್ತದೆ.
'ನಮ್ಮ ಕ್ಲಿನಿಕ್' ಗಳಿಗೆ ಚಾಲನೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Published by Akshata Halli
08 ಫೆಬ್ರವರಿ 2023