* ನೂತನ ಕೇಂದ್ರ ಕಾನೂನು ಸಚಿವರಾಗಿ ಅರ್ಜುನ್ ರಾಮ್ ಮೇಘವಾಲ್ ನೇಮಕವಾಗಿದ್ದರೆ.
* ಕೇಂದ್ರ ಕಾನೂನು ಸಚಿವರಾಗಿದ್ದಂತ ಕಿರಣ್ ರಿಜಿಜು ಅವರ ಖಾತೆ ಬದಲಿಸಿ, ಅರ್ಜುನ್ ರಾಮ್ ಮೇಘವಾಲ್ ಅವರಿಗೆ ನೀಡಲಾಗಿದೆ. ಕಿರಣ್ ರಿಜಿಜುಗೆ ಭೂ ವಿಜ್ಞಾನ ಸಚಿವಾಲಯದ ಖಾತೆಯನ್ನು ಹಂಚಿಕೆ ಮಾಡಲಾಗಿದೆ
* ಅಚ್ಚರಿಯ ಬೆಳವಣಿಗೆಯಲ್ಲಿ ಕಿರಣ್ ರಿಜಿಜು ಅವರನ್ನು ಕೇಂದ್ರ ಕಾನೂನು ಸಚಿವ ಸ್ಥಾನದಿಂದ ತೆಗೆದು ಅವರ ಜಾಗಕ್ಕೆ ಅರ್ಜುನ್ ರಾಮ್ ಮೇಘವಾಲ್ ಅವರನ್ನು ನೇಮಿಸಲಾಗಿದೆ.
* ಕೇಂದ್ರ ಕಾನೂನು ಸಚಿವರಾಗಿದ್ದ ಸಂದರ್ಭದಲ್ಲಿ ಕಿರಣ್ ರಿಜಿಜು ಅವರು ಸುಪ್ರೀಂಕೋರ್ಟ್ ಕೊಲಿಜಿಯಂ ಜತೆ ವಾಕ್ಸಮರ ನಡೆಸುತ್ತಾ ಬಂದಿದ್ದರು. ಬ್ರಿಟಿಷರ ಕಾಲದ ಕೊಲಿಜಿಯಂ ಪದ್ಧತಿ ಅಸಮರ್ಪಕವಾಗಿದೆ ಹಾಗೂ ಪಾರದರ್ಶಕವಾಗಿಲ್ಲ ಎಂದು ಅವರು ಹಲವು ಬಾರಿ ಹೇಳಿದ್ದರು.
Test Your Knowledge!
Attempt daily current affairs quizzes to boost your exam readiness.
Discussion & Comments (0)
Have a query or thoughts about this current affair?
No comments on this article yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.