* ಮಹಾರಾಷ್ಟ್ರದಲ್ಲಿ ನವೀಕರಿಸಬಹುದಾದ ಇಂಧನ ಮೂಲಗಳನ್ನು ಪತ್ತೆಹಚ್ಚಲು ಹಾಗೂ ಅಭಿವೃದ್ಧಿಪಡಿಸಲು ಇತ್ತೀಚಿಗೆ ಮಹಾರಾಷ್ಟ್ರ ಸರ್ಕಾರದ ಇಂಧನ ಇಲಾಖೆ ಹಾಗೂ ರಾಷ್ಟ್ರೀಯ ಜಲ ವಿದ್ಯುತ್ ನಿಗಮ ಸಂಸ್ಥೆಗಳು ಜಂಟಿ ಒಪ್ಪಂದಕ್ಕೆ ಸಹಿ ಹಾಕಿವೆ.
* ಮಹಾರಾಷ್ಟ್ರ ಸರ್ಕಾರ ಜಲ ಸಂಗ್ರಹಣಾ ಅಭಿವೃದ್ಧಿ ಯೋಜನೆಗಳನ್ನು ಹಮ್ಮಿಕೊಂಡಿದ್ದು ಈ ಒಪ್ಪಂದದ ಅನ್ವಯ ರಾಷ್ಟ್ರೀಯ ಜಲ ವಿದ್ಯುತ್ ನಿಗಮ ಒಟ್ಟಾರೆಯಾಗಿ 7350 ಮೆಗಾವಾಟ್ ವಿದ್ಯುತ್ ಉತ್ಪಾದನೆಯ ಯೋಜನೆಗಳನ್ನು ಅಭಿವೃದ್ಧಿಪಡಿಸಲಿದೆ.
ನವೀಕರಿಸಬಹುದಾದ ಇಂಧನ ಮೂಲ ಪತ್ತೆ, ಅಭಿವೃದ್ಧಿಗಾಗಿ ಸಹಭಾಗಿತ್ವದ ಒಪ್ಪಂದ
Published by Akshata Halli
15 ಜೂನ್ 2023