* ಟಿ-20 ಕ್ರಿಕೆಟ್ ಗೆ ಹೆಚ್ಚುತ್ತಿರುವ ಜನಪ್ರಿಯತೆಯನ್ನು ಗಮನದಲ್ಲಿಟ್ಟುಕೊಂಡು ಒಲಿಂಪಿಕ್ ಕ್ರೀಡಾಕೂಟ ಸೇರಲಿದೆ.
* 2028ರ ಲಾಸ್ ಏಂಜೆಲಿಸ್ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಟಿ-20 ಕ್ರಿಕೆಟ್ ಮತ್ತು ಇತರ ಕ್ರೀಡೆಗಳು ಸೇರ್ಪಡೆಯ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ವರದಿಯಾಗಿದೆ.
* ಬೇಸ್ ಬಾಲ್, ಸಾಫ್ಟ್‌ಬಾಲ್, ಫ್ಲ್ಯಾಗ್ ಫುಟ್ಬಾಲ್, ಲ್ಯಾಕ್ರೋಸ್, ಬ್ರೇಕ್ ಡ್ಯಾನ್ಸ್, ಕರಾಟೆ, ಕಿಕ್ ಬಾಕ್ಸಿಂಗ್, ಸ್ಟಾಪ್ ಮತ್ತು ಮೋಟಾಸ್ಪೋರ್ಟ್ ಜೊತೆಗೆ 2028ರ ಲಾಸ್ ಎಂಜಲೀಸ್ ಒಲಿಂಪಿಕ್ ಕ್ರೀಡಾಕೂಟ ಆಯ್ಕೆಯಾದ ಒಂಬತ್ತು ಕ್ರೀಡೆಗಳಲ್ಲಿ ಕ್ರಿಕೆಟ್ ಒಂದಾಗಿದೆ ಎಂದು ತಿಳಿಸಲಾಗಿದೆ.
ಸೋಮವಾರ, 31 ಜುಲೈ 2023
4:55 ಅಪರಾಹ್ನ
Daily PDF
ಒಲಿಂಪಿಕ್ ಕ್ರೀಡಾಕೂಟಕ್ಕೆ ಕ್ರಿಕೆಟ್ ಸೇರ್ಪಡೆ
Authored by:
Akshata Halli