* ಒಂದು ಜಿಲ್ಲೆ ಒಂದು ಉತ್ಪನ್ನ (ODOP) ಯೋಜನಾ ಕಾರ್ಯಕ್ರಮವು ದೀನದಯಾಳ್ ಅಂತ್ಯೋದಯ ಯೋಜನೆ - ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ (DAY-NRLM) ನೊಂದಿಗೆ ಕೈಜೋಡಿಸಿದೆ.
* ಈ ಉಪಕ್ರಮವು ಭಾರತದ ಕಲಾತ್ಮಕ ವೈವಿಧ್ಯತೆಯನ್ನು ಆಚರಿಸುವುದು ಮಾತ್ರವಲ್ಲದೆ ಗ್ರಾಮೀಣ ಕುಶಲಕರ್ಮಿಗಳು ಮತ್ತು ಮಹಿಳಾ ಉದ್ಯಮಿಗಳ ಧ್ವನಿಯನ್ನು ಹೆಚ್ಚಿಸುತ್ತದೆ, ಅವರ ಅಸಾಧಾರಣ ಕೌಶಲ್ಯ ಮತ್ತು ಕರಕುಶಲತೆಯನ್ನು ಜಗತ್ತಿಗೆ ಪ್ರದರ್ಶಿಸಲು ವೇದಿಕೆಯನ್ನು ಕಲ್ಪಿಸಿಕೊಡುತ್ತದೆ.
ಒಂದು ಜಿಲ್ಲೆ ಒಂದು ಉತ್ಪನ್ನ 'ODOP ವಾಲ್' ಯೋಜನೆ
Published by Bhagya R K
14 ಆಗಸ್ಟ್ 2023