* ಭಾರತವು ಈವರೆಗೆ 24 ಬೇಸಿಗೆ ಒಲಿಂಪಿಕ್ ಕ್ರೀಡಾಕೂಟಗಳಲ್ಲಿ ಭಾಗವಹಿಸಿವೆ. ಈ ವೇಳೆ ಒಟ್ಟು 35 ಪದಕಗಳನ್ನು ಗೆದ್ದುಕೊಂಡಿದೆ. ಇದರಲ್ಲಿ 10 ಚಿನ್ನ, 9 ಬೆಳ್ಳಿ ಮತ್ತು 16 ಕಂಚಿನ ಪದಕಗಳನ್ನು ಗೆದ್ದಿದ್ದಾರೆ.
* ಈ 10 ಚಿನ್ನದ ಪದಕಗಳಲ್ಲಿ 8 ಮೆಡಲ್ಗಳು ಹಾಕಿ ಆಟದಿಂದ ಬಂದಿರುವುದು ವಿಶೇಷ. ಅಂದರೆ ವೈಯುಕ್ತಿಕವಾಗಿ ಭಾರತಕ್ಕೆ ಚಿನ್ನದ ಪದಕ ಗೆದ್ದುಕೊಟ್ಟಿರುವುದು ಕೇವಲ ಇಬ್ಬರು ಸ್ಪರ್ಧಿಗಳು ಮಾತ್ರ.
* 2008 ರ ಬೀಜಿಂಗ್ ಒಲಿಂಪಿಕ್ಸ್ನಲ್ಲಿ ಅಭಿನವ್ ಬಿಂದ್ರಾ ಶೂಟಿಂಗ್ನಲ್ಲಿ ಭಾರತಕ್ಕೆ ಮೊದಲ ಬಂಗಾರದ ಪದಕ ತಂದುಕೊಟ್ಟಿದ್ದರು. ಇದಾದ ಬಳಿಕ 2020ರ ಟೋಕಿಯೋ ಒಲಿಂಪಿಕ್ಸ್ನಲ್ಲಿ ನೀರಜ್ ಚೋಪ್ರಾ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದರು. ಇದು ಅಥ್ಲೆಟಿಕ್ಸ್ನಲ್ಲಿ ಭಾರತಕ್ಕೆ ಸಿಕ್ಕ ಮೊದಲ ಪದಕ ಎಂಬುದು ವಿಶೇಷ.
Paris Olympics 2024: ಒಲಿಂಪಿಕ್ಸ್ನಲ್ಲಿ ಅತೀ ಹೆಚ್ಚು ಪದಕ ಗೆದ್ದ ದೇಶಗಳ ಪಟ್ಟಿ
Published by Yallamma G
16 ಜುಲೈ 2024