* 1997ರ ಬ್ಯಾಚ್‌ನ ಐಎಫ್‌ಎಸ್ ಅಧಿಕಾರಿ ಸಂಜೀವ್ ಕುಮಾರ್ ಸಿಂಗ್ಲಾ ಅವರನ್ನು ಫ್ರಾನ್ಸ್‌ಗೆ ಭಾರತದ ರಾಯಭಾರಿಯನ್ನಾಗಿ ನೇಮಕ ಮಾಡಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಇಲಾಖೆ ತಿಳಿಸಿದೆ. ಪ್ರಸ್ತುತ ಸಂಜೀವ್ ಕುಮಾರ್ ಸಿಂಗ್ಲಾ ಅವರು ಇಸ್ರೇಲ್ ರಾಯಭಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
* ಸಂಜೀವ್ ಕುಮಾರ್ ಸಿಂಗ್ಲಾ ಅವರು 2014ರಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ.
* ಸಿಂಗ್ಲಾ ಅವರು ಈ ಹಿಂದೆ ಮಾಜಿ ವಿದೇಶಾಂಗ ಕಾರ್ಯದರ್ಶಿ ರಂಜನ್ ಮಥಾಯ ಅವರ ನಿರ್ದೇಶಕರಾಗಿ ಸೇವೆ ಸಲ್ಲಿಸಿರುವ ಅನುಭವವನ್ನು ಹೊಂದಿದ್ದಾರೆ.
ಮಂಗಳವಾರ, 08 ಅಕ್ಟೋಬರ್ 2024
12:01 ಅಪರಾಹ್ನ
Daily PDF
ಫ್ರಾನ್ಸ್‌ಗೆ ಭಾರತದ ರಾಯಭಾರಿಯಾಗಿ ಸಂಜೀವ್ ಕುಮಾರ್ ಸಿಂಗ್ಲಾ ನೇಮಕ
Authored by:
Yallamma G