* ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ದಿಢೀರ್ ನಿವೃತ್ತಿ ಪ್ರಕಟಿಸಿ ಅಚ್ಚರಿ ಮೂಡಿಸಿದ್ದ ಬಾಂಗ್ಲಾದೇಶದ ಕ್ರಿಕೆಟಿಗ ತಮೀಮ್ ಇಕ್ಬಾಲ್ ಅವರು ಒಂದೇ ದಿನದಲ್ಲಿ ತಮ್ಮ ನಿವೃತ್ತಿ ನಿರ್ಧಾರ ಹಿಂಪಡೆದಿದ್ದಾರೆ.
* ತಮೀಮ್ ಇಕ್ಬಾಲ್ ಅವರು ನಿವೃತ್ತಿ ನಿರ್ಧಾರವನ್ನು ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರ ಸೂಚನೆಯಂತೆ ನಿವೃತ್ತಿ ನಿರ್ಧಾರವನ್ನು ಬದಲಿಸಿದ್ದಾರೆ ಎಂದು ಬಾಂಗ್ಲಾದೇಶದ ಕ್ರಿಕೆಟ್ ಮಂಡಳಿ (ಬಿಸಿಬಿ) ನಿರ್ದೇಶಕರಾದ ಜಲಾಲ್ ಯೂನಸ್ ಅವರು ಜುಲೈ 07 ರಂದು ತಿಳಿಸಿದ್ದಾರೆ.
* ಸೆಪ್ಟೆಂಬರ್‌ನಲ್ಲಿ ನಡೆಯಲಿರುವ ಏಷ್ಯಾಕಪ್ ಟೂರ್ನಿಯ ವೇಳೆಗೆ ತಮೀಮ್ ಇಕ್ಬಾಲ್ ಅವರು ಪೂರ್ಣ ದೈಹಿಕ ಸಾಮರ್ಥ್ಯ ಹೊಂದುವುದು ಅಗತ್ಯ' ಎಂದು ನಜ್ರುಲ್ ಹಸನ್ ಮಾಹಿತಿ ನೀಡಿದ್ದಾರೆ.
ಶನಿವಾರ, 08 ಜುಲೈ 2023
11:17 ಪೂರ್ವಾಹ್ನ
Daily PDF
ಪ್ರಧಾನಿ ಸೂಚನೆ : ನಿವೃತ್ತಿ ನಿರ್ಧಾರ ಹಿಂಪಡೆದ ತಮೀಮ್ ಇಕ್ಬಾಲ್
Authored by:
Bhagya R K