* ಇಸ್ರೇಲ್ ಮತ್ತು ಹಮಾಸ್ ನಡುವಿನ ಯುದ್ಧದ ಸಮಯದಲ್ಲಿ ವಿಶ್ವದ ದೇಶಗಳು ನಿರ್ಣಾಯಕ ನಿರ್ಧಾರವನ್ನು ತೆಗೆದುಕೊಳ್ಳುತ್ತಿವೆ. ಇತ್ತೀಚೆಗೆ, ಸ್ಪೇನ್ ಜೊತೆಗೆ ನಾರ್ವೆ ಮತ್ತು ಐರ್ಲೆಂಡ್ ಪ್ರಮುಖ ಘೋಷಣೆ ಮಾಡಿದೆ. ಐರ್ಲೆಂಡ್, ನಾರ್ವೆ ಮತ್ತು ಸ್ಪೇನ್ ಪ್ಯಾಲೆಸ್ಟೈನ್ ಅನ್ನು ಸ್ವತಂತ್ರ ರಾಷ್ಟ್ರವೆಂದು ಗುರುತಿಸುವುದಾಗಿ ಘೋಷಿಸಿವೆ.
* ಪ್ಯಾಲೆಸ್ಟೈನ್ ವಿಷಯದಲ್ಲಿ ತೆಗೆದುಕೊಂಡಿರುವ ನಿರ್ಧಾರವು ಮೇ 28 ರಿಂದ ಜಾರಿಗೆ ಬರಲಿದೆ ಎಂದು ಸ್ಪೇನ್ ಪ್ರಧಾನಿ ಪೆಡ್ರೊ ಸ್ಯಾಂಚೆಜ್ ಅವರು ತಿಳಿಸಿದ್ದಾರೆ.
ಸೋಮವಾರ, 03 ಜೂನ್ 2024
11:02 ಪೂರ್ವಾಹ್ನ
Daily PDF
ಪ್ಯಾಲೆಸ್ಟೈನ್ ಸ್ವತಂತ್ರ ದೇಶವಾಗಿ ಐರ್ಲೆಂಡ್, ನಾರ್ವೆ, ಸ್ಪೇನ್ ಘೋಷಣೆ
Authored by:
Bhagya R K