* ಆಗಸ್ಟ್ 28ರಿಂದ ಸೆಪ್ಟೆಂಬರ್ 8ರವರೆಗೆ ನಡೆಯುವ ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟ 2024ರ ಉದ್ಘಾಟನಾ ಸಮಾರಂಭದಲ್ಲಿ ಭಾರತದ ಶಾಟ್‌ಪುಟ್ ತಾರೆ ಭಾಗ್ಯಶ್ರೀ ಜಾಧವ್(Bhagyashree Jadhav) ಜಾವೆಲಿನ್ ಎಸೆತಗಾರ ಸುಮಿತ್ ಆಂಟಿಲ್(Sumit Antil) ಭಾರತದ ಧ್ವಜಧಾರಿಗಳಾಗಿ(flag bearers for Paralympics) ಆಯ್ಕೆಯಾಗಿದ್ದಾರೆ.
* ಪ್ಯಾರಾಲಿಂಪಿಕ್ಸ್‌ನಲ್ಲಿ ಭಾಗವಹಿಸಲಿರುವ ಭಾರತದ 84 ಸದಸ್ಯರ ತಂಡವನ್ನು ಭಾಗ್ಯಶ್ರೀ ಮತ್ತು ಸುಮಿತ್ ಪರೇಡ್ ಆಫ್ ನೇಷನ್‌ನಲ್ಲಿ ಮುನ್ನಡೆಸಲಿದ್ದಾರೆ.
* ವಿವಿಧ 12 ಕ್ರೀಡೆಗಳಲ್ಲಿ ಪಾಲ್ಗೊಳ್ಳಲು 84 ಮಂದಿ ಪ್ಯಾರಾ ಕ್ರೀಡಾಪಟುಗಳು ಪ್ಯಾರಿಸ್‌ಗೆ ತೆರಳಲಿದ್ದಾರೆ.
ಸೋಮವಾರ, 19 ಆಗಸ್ಟ್ 2024
11:31 ಪೂರ್ವಾಹ್ನ
Daily PDF
ಪ್ಯಾರಿಸ್ ಪ್ಯಾರಾಲಿಂಪಿಕ್ 2024: ಉದ್ಘಾಟನಾ ಸಮಾರಂಭಕ್ಕೆ ಭಾರತದ ಧ್ವಜಧಾರಿಗಳಾಗಿ ಭಾಗ್ಯಶ್ರೀ -ಸುಮಿತ್ ಆಯ್ಕೆ
Authored by:
Yallamma G