* 'ರಾಷ್ಟ್ರಪತಿ ದೌಪದಿ ಮುರ್ಮು, ಶಿಕ್ಷಣ ತಜ್ಞರಾದ ಬೆಂಗಳೂರಿನ ಎನ್.ರಾಮಚಂದ್ರಯ್ಯ ಹಾಗೂ ಎಸ್.ಎನ್. ವೆಂಕಟ ಲಕ್ಷ್ಮಿ ನರಸಿಂಹರಾಜು ಅವರಿಗೆ ಕರ್ನಾಟಕ ರಾಜ್ಯ ಮುಕ್ತ - ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ (ಡಿ.ಲಿಟ್) ಪ್ರದಾನ ಮಾಡಲು ನಿರ್ಧರಿಸಲಾಗಿದೆ' ಎಂದು ಕುಲಪತಿ ಪ್ರೊ.ಶರಣಪ್ಪ ಹಲಸೆ ಅವರು ತಿಳಿಸಿದರು.
* 8ನೇ ವಾರ್ಷಿಕ ಘಟಿಕೋತ್ಸವ ಜುಲೈ 2ರಂದು ಬೆಳಿಗ್ಗೆ 11ಕ್ಕೆ ಮೈಸೂರಿನಲ್ಲಿ ನಡೆಯಲಿದ್ದು, ಆಗ ಬಾರದಿದ್ದರೆ ಜುಲೈ 3ರಂದು ರಾಜ್ಯ ಪ್ರವಾಸದ ವೇಳೆ ರಾಜಭವನದಲ್ಲಿ ಪ್ರದಾನ ಮಾಡಲಾಗುವುದು' ಎಂದು ತಿಳಿಸಿದ್ದಾರೆ .
ಶನಿವಾರ, 01 ಜುಲೈ 2023
10:54 ಪೂರ್ವಾಹ್ನ
Daily PDF
'ರಾಷ್ಟ್ರಪತಿ ದೌಪದಿ ಮುರ್ಮು ಅವರಿಗೆ ಕರ್ನಾಟಕ ರಾಜ್ಯ ಮುಕ್ತ ವಿ.ವಿ ಗೌರವ
Authored by:
Yallamma G