* ಸ್ವಾಮಿನಾಥನ್ ಜಾನಕಿರಾಮನ್ ಅವರನ್ನು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(Reserve Bank of India )ದ ಡೆಪ್ಯುಟಿ ಗವರ್ನರ್ ಆಗಿ ಕೇಂದ್ರ ಸರ್ಕಾರ ಮಂಗಳವಾರ ನೇಮಕ ಮಾಡಿದೆ.
* ಪ್ರಸ್ತುತ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕರಾಗಿರುವ ಜಾನಕಿರಾಮನ್ ಅವರ ಅಧಿಕಾರಾವಧಿ ಜೂನ್ 22 ರಂದು ಕೊನೆಗೊಳ್ಳಲಿದ್ದು, ಮಹೇಶ್ ಕುಮಾರ್ ಜೈನ್ ಅವರ ಉತ್ತರಾಧಿಕಾರಿಯಾಗಲಿದ್ದಾರೆ.
RBI ಡೆಪ್ಯೂಟಿ ಗವರ್ನರ್ ಆಗಿ SBI ವ್ಯವಸ್ಥಾಪಕ ನಿರ್ದೇಶಕ ಸ್ವಾಮಿನಾಥನ್ ಜಾನಕಿರಾಮನ್ ನೇಮಕ
Published by Yallamma G
21 ಜೂನ್ 2023