* ಹೈದರಾಬಾದ್‌ನ ಲಾಲ್ ಬಹದ್ದೂರ್ ಸ್ಟೇಡಿಯಂನಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ತೆಲಂಗಾಣ ಕಾಂಗ್ರೆಸ್ ಮುಖ್ಯಸ್ಥ ರೇವಂತ್ ರೆಡ್ಡಿ ಡಿಸೇಂಬರ್ 7 ಗುರುವಾರ ದಿನದಂದು ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
* ಸಮಾರಂಭದಲ್ಲಿ ಸೋನಿಯಾ ಗಾಂಧಿ ಅವರು ಪಾಲ್ಗೊಳ್ಳುವ ಸಾಧ್ಯತೆ ಇದೆ. ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕಾಗಿ ಹೈದರಾಬಾದ್ ತೆರುಳುವಿರಾ ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಸೋನಿಯಾ ಅವರು 'ಬಹುಶಃ' ಎಂದು ಉತ್ತರಿಸಿದ್ದಾರೆ.
ರೇವಂತ್ ರೆಡ್ಡಿ ಪ್ರಮಾಣ ವಚನ ಸ್ವೀಕಾರ
Published by Tajabi Pathan
07 ಡಿಸೆಂಬರ್ 2023