* ಭಾರತೀಯ ರಿಸರ್ವ್ ಬ್ಯಾಂಕ್ (ಅರ್‌ಬಿಐ) ಹಣಕಾಸು ನೀತಿ ಸಮಿತಿಯು (MPC) ರಪೂ ದರದಲ್ಲಿ ಯಾವುದೇ ಬದಲಾವಣೆ ಮಾಡದೆ ಇರುವ ತೀರ್ಮಾನವನ್ನು ಜೂನ್ 8 ರಂದು ಗುರುವಾರ ನಡೆದ ಸಭೆಯಲ್ಲಿ ಕೈಗೊಂಡಿದ್ದಾರೆ.
* ರೆಪೊ ದರವನ್ನು ಶೇಕಡ 6.50ರಲ್ಲಿ ಕಾಯ್ದುಕೊಳ್ಳುವ ತೀರ್ಮಾನ ಎಂಪಿಸಿ ಸದಸ್ಯರು ಗುರುವಾರ ಸರ್ವಾನುಮತದಿಂದ ತೀರ್ಮಾನ ಕೈಗೊಂಡಿದ್ದಾರೆ.
* ಚಿಲ್ಲರೆ ಹಣದುಬ್ಬರ ಪ್ರಮಾಣವು ಶೇ 4ಕ್ಕೆ ಇಳಿಯುವಂತೆ ಮಾಡುವುದು ನಮ್ಮ ಗುರಿ' ಎಂದು ಅರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ರವರು ತಿಳಿಸಿದ್ದಾರೆ.
ರೆಪೋ ದರ : ತಥಾಸ್ಥಿತಿ ಮುಂದುವರಿಕೆ
Published by Yallamma G
09 ಜೂನ್ 2023