* 1986 ನೇ ಬ್ಯಾಚನ ಐಎಎಸ್ ಅಧಿಕಾರಿಗಳಾದ ರಜನೀಶ್ ಗೋಯಲ್ ರವರಿಗೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ನವರ ಹೆಚ್ಚುವರಿ ಮುಖ್ಯಕಾರ್ಯದರ್ಶಿಯಾಗಿ ನೇಮಕವಾಗಿದ್ದು, ರಜನೀಶ್ ಗೋಯಲ್ ರವರು ಗೃಹ ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿಯಾಗಿ ಮುಂದುವರೆಯಲಿದ್ದಾರೆ.
* ಮುಖ್ಯಮಂತ್ರಿಯವರು ಕೆಎಎಸ್ ಅಧಿಕಾರಿಯಾಗಿರುವ ಬಿ.ಶಿವಸ್ವಾಮಿ ಅವರನ್ನು ಮುಖ್ಯಮಂತ್ರಿಯವರು ಜಂಟಿ ಕಾರ್ಯದರ್ಶಿ ಹುದ್ದೆಗೆ ಮತ್ತು ಕರ್ನಾಟಕ ಪೌರಾಡಳಿತ ಸೇವೆಯ ಡಾ.ಕೆ.ವೈಷ್ಣವಿ ಹಾಗು ಬೆಂಗಳೂರಿನ ಗಂಗಾ ನಗರದ ಉಪ ನೊಂದಣಾಧಿಕಾರಿ ಆರ್.ಮಹಾದೇವ ಅವರನ್ನು ವಿಶೇಷ ಕರ್ತವ್ಯಾಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ.
ರಜನೀಶ್ ಗೋಯಲ್ ರವರು ಮುಖ್ಯಮಂತ್ರಿಯ ಹೆಚ್ಚುವರಿ ಮುಖ್ಯಕಾರ್ಯದರ್ಶಿಯಾಗಿ ನೇಮಕ
Published by Yallamma G
23 ಮೇ 2023