* ಕರ್ನಾಟಕ ರಾಜ್ಯ ಸರ್ಕಾರದಿಂದ ಕೊಡ ಮಾಡುವ ಪ್ರಸಕ್ತ ಸಾಲಿನ 'ಸಹಕಾರ ರತ್ನ' ಪ್ರಶಸ್ತಿಗೆ ಶಾಸಕ ಕೆ.ವೈ.ನಂಜೇಗೌಡ ಆಯ್ಕೆಯಾಗಿದ್ದಾರೆ.
* ವಿಜಯಪುರದಲ್ಲಿ ನ.20ರಂದು ನಡೆಯುವ ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.
ಶನಿವಾರ, 18 ನವೆಂಬರ್ 2023
10:28 ಅಪರಾಹ್ನ
Daily PDF
ಶಾಸಕ ನಂಜೇಗೌಡ ರವರು ಸಹಕಾರ ರತ್ನ ಪ್ರಶಸ್ತಿಗೆ ಆಯ್ಕೆ
Authored by:
Tajabi Pathan