* ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿ ಮತ್ತು ಐಜಿಪಿ) ರನ್ನಾಗಿ ಕರ್ನಾಟಕ ಕೇಡರ್ ನ 1986ರ ಬ್ಯಾಚ್‌ನ ಐಪಿಎಸ್ ಅಧಿಕಾರಿ ಪ್ರವೀಣ್ ಸೂದ್ ಅವರನ್ನು ಮುಂದಿನ ಎರಡು ವರ್ಷಗಳ ಅವಧಿಗೆ ಕೇಂದ್ರೀಯ ತನಿಖಾ ದಳದ (ಸಿಬಿಐ) ನಿರ್ದೇಶಕರಾಗಿ ಕೇಂದ್ರ ಸರ್ಕಾರ ನೇಮಕ ಮಾಡಿದೆ.
* ಪ್ರಧಾನಿ ನರೇಂದ್ರ ಮೋದಿ, ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಅವರನ್ನು ಒಳಗೊಂಡ ತ್ರಿಸದಸ್ಯ ನೇಮಕಾತಿ ಸಮಿತಿಯಲ್ಲಿ (ಶನಿವಾರ)ರಂದು ಪ್ರವೀಣ್ ಸೂದ್ ರವರ ಹೆಸರನ್ನು ಅಂತಿಮಗೊಲಿಸಲಾಗಿದೆ.
ಸಿಬಿಐ ನಿರ್ದೇಶಕರಾಗಿ ಡಿಜಿಪಿ ಪ್ರವೀಣ್ ಸೂದ್ ರವರ ನೇಮಕ
Published by Yallamma G
15 ಮೇ 2023