* ಭಾರತೀಯ ಮೂಲದ ಲೇಖಕ ಸಲ್ಮಾನ್ ರಶ್ಮಿ ಅವರು ಸಾಹಿತ್ಯ ಕ್ಷೇತ್ರದಲ್ಲಿ ಮಾಡಿರುವ ಸೇವೆಯನ್ನು ಪರಿಗಣಿಸಿ ಜರ್ಮನಿಯ ಪ್ರತಿಷ್ಠಿತ ಶಾಂತಿ ಪ್ರಶಸ್ತಿ ನೀಡಲಾಗಿದೆ.
* ಈ ಪ್ರಶಸ್ತಿಯನ್ನು ನಿರಂತರವಾಗಿ ಅಪಾಯ ಎದುರಾದ ಸಂದರ್ಭದಲ್ಲೂ ಸಲ್ಮಾನ್ ರಶ್ಮಿ ಅವರು ಸಾಹಿತ್ಯ ಕ್ಷೇತ್ರದಲ್ಲಿ ತೋರಿದ ದೃಢಸಂಕಲ್ಪ ಮತ್ತು ಸಕಾರಾತ್ಮಕ ಮನೋಭಾವಕ್ಕಾಗಿ ಶಾಂತಿ ಪ್ರಶಸ್ತಿ ನೀಡಲಾಗಿದೆ ಎಂದು ಪ್ರಶಸ್ತಿಯ ಸಂಘಟಕ ಸಂಸ್ಥೆಯಾದ ಜರ್ಮನ್ ಬುಕ್ ಟ್ರೇಡ್ ತಿಳಿಸಿದೆ.
* ಈ ಪ್ರಶಸ್ತಿಯು 122.41 ಲಕ್ಷ ಮೊತ್ತದ ಪ್ರಶಸ್ತಿಯನ್ನು ಫ್ರಾಂಕ್ ಫರ್ಟ್‌ನಲ್ಲಿ ಅಕ್ಟೋಬರ್ 22ರಂದು ಸ್ವೀಕರಿಸಲಿದ್ದಾರೆ ಎಂದು ತಿಳಿಸಿದೆ.
ಸಲ್ಮಾನ್ ರಶ್ಮಿ ಅವರಿಗೆ ಜರ್ಮನಿ ಶಾಂತಿ ಪ್ರಶಸ್ತಿ
Published by Bhagya R K
20 ಜೂನ್ 2023