* ಕೇಂದ್ರ ಸರ್ಕಾರವು ನೀಡಿರುವ ಸಂವಿಧಾನದ ಪ್ರಸ್ತಾವನೆಯಲ್ಲಿ, ನೂತನ ಸಂಸತ್ ಭವನದಲ್ಲಿ ಮೊದಲ ಅಧಿವೇಶನದ ಆರಂಭದ ಸಂದರ್ಭದಲ್ಲಿ 'ಸಮಾಜವಾದಿ, ಜಾತ್ಯತೀತ ಮತ್ತು ಸಮಗ್ರತೆ' ಪದಗಳನ್ನು ತೆಗೆದುಹಾಕಲಾಗಿದೆ.
* ಕೇಂದ್ರ ಸರ್ಕಾರವು ಸಂವಿಧಾನವನ್ನು ಬದಲಾಯಿಸಿ, ವಿರೂಪಗೊಳಿಸಿದೆ ಎಂದು ವಿರೋಧ ಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದ್ದು, ಈ ವಿಷಯವನ್ನು ಲೋಕಸಭೆಯ ವಿಶೇಷ ಅಧಿವೇಶನದ ಉಳಿದ ದಿನಗಳಲ್ಲಿ ಪ್ರಸ್ತಾಪಿಸಲು ವಿರೋಧ ಪಕ್ಷಗಳು ನಿರ್ಧರಿಸಿವೆ.
* ಸರ್ಕಾರವು ನೀಡಿದ್ದ ಪ್ರತಿಯಲ್ಲಿ 'ರಾಷ್ಟ್ರೀಯ ಏಕತೆ ಮತ್ತು ಸಮಗ್ರತೆ' ಎಂಬುದನ್ನೂ 'ರಾಷ್ಟ್ರೀಯ ಏಕತೆ' ಎಂದು ಬದಲಿಸಿ ಮುದ್ರಿಸಲಾಗಿದೆ.
ರವಿವಾರ, 24 ಸೆಪ್ಟೆಂಬರ್ 2023
10:27 ಪೂರ್ವಾಹ್ನ
Daily PDF
ಸಂವಿಧಾನದ ಜಾತ್ಯತೀತ ಸಮಾಜವಾದಕ್ಕೆ ಕೊಕ್
Authored by:
Tajabi Pathan