* ತೆಲಂಗಾಣ ಮಾಜಿ ಮುಖ್ಯಮಂತ್ರಿ ಮತ್ತು ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಅಧ್ಯಕ್ಷರಾದ ಕೆ ಚಂದ್ರಶೇಖರ್ ರಾವ್ ಅವರನ್ನು ಡಿಸೆಂಬರ್ 16 ರಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ಆಯ್ಕೆ ಮಾಡಲಾಗಿದೆ.
* 39 ಶಾಸಕರನ್ನು ಹೊಂದಿರುವ ಭಾರತ ರಾಷ್ಟ್ರ ಸಮಿತಿಯು ವಿಧಾನ ಸಭೆಯಲ್ಲಿ ಎರಡನೇ ಅತಿ ದೊಡ್ಡ ಪಕ್ಷವಾಗಿದ್ದು, ಆ ಪಕ್ಷದ ನಾಯಕ ಚಂದ್ರಶೇಖರ ರಾವ್ ಅವರಿಗೆ ವಿರೋಧ ಪಕ್ಷದ ನಾಯಕನ ಸ್ಥಾನ ನೀಡಲಾಗಿದೆ' ಎಂದು ಸಭಾಧ್ಯಕ್ಷ ಗಡ್ಡಂ ಪ್ರಸಾದ್ ಕುಮಾರ್ ಅವರು ಸದನದಲ್ಲಿ ಪ್ರಕಟಿಸಿದರು.
* ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ ಒಟ್ಟು 119 ಸ್ಥಾನಗಳಲ್ಲಿ 64 ಸ್ಥಾನಗಳನ್ನು ಗೆದ್ದುಕೊಂಡಿರುವ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರವನ್ನು ಪಡೆದುಕೊಂಡಿತು, ಆದರೆ ಅದರ ಚುನಾವಣಾ ಪೂರ್ವ ಮೈತ್ರಿಕೂಟದ ಸಿಪಿಐ ಒಂದು ಸ್ಥಾನವನ್ನುಗಳಿಸಿತು.
ತೆಲಂಗಾಣ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ಕೆ.ಚಂದ್ರಶೇಖರ್ ರಾವ್ ಆಯ್ಕೆ
Published by Yallamma G
18 ಡಿಸೆಂಬರ್ 2023