* ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ಸಂಬಂಧಿಸಿದಂತೆ ಕರಡು ರೂಪಿಸಲು ರಚಿಸಿರುವ ಸಮಿತಿಯ ಅವಧಿಯನ್ನು ಮತ್ತೆ ನಾಲ್ಕು ತಿಂಗಳಿಗೆ ವಿಸ್ತರಿಸಲಾಗಿದೆ.
* ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ರಂಜನಾ ಪ್ರಕಾಶ್ ದೇಸಾಯಿ ಅವರ ನೇತೃತ್ವದಲ್ಲಿ ಈ ಸಮಿತಿ ರಚಿಸಲಾಗಿದೆ.
UCC ಸಮಿತಿ ಅವಧಿ ವಿಸ್ತರಣೆ
Published by Tajabi Pathan
23 ಸೆಪ್ಟೆಂಬರ್ 2023