* ಸಂಪುಟ ವಿಸ್ತರಣೆಯಾದ ಬಳಿಕ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿದ್ದು, ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವರಾದ ಡಿ.ಕೆ. ಶಿವಕುಮಾರ್ ರವರಿಗೆ ಬೆಂಗಳೂರು ಉಸ್ತುವಾರಿ ನೀಡಲಾಗಿದೆ.
* ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿಯನ್ನು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ರವರಿಗೆ ಮತ್ತು ಚಿಕ್ಕಮಗಳೂರು ಜಿಲ್ಲೆಯ ಉಸ್ತುವಾರಿಯನ್ನು ಇಂಧನ ಸಚಿವ ಜಾರ್ಜ್ ರವರಿಗೆ ವಹಿಸಲಾಗಿದೆ.
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರಿಗೆ ಬೆಂಗಳೂರಿನ ಉಸ್ತುವಾರಿ
Published by Yallamma G
10 ಜೂನ್ 2023