* ಕಾಂತಾರ ಸಿನಿಮಾ ಖ್ಯಾತಿಯ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರಿಗೆ ಅಮೆರಿಕಾದ ವಾಷಿಂಗ್ಟನ್ ನ ಸಿಯಾಟಲ್ ನಲ್ಲಿನ ಪ್ರತಿಷ್ಠಿತ ಪ್ಯಾರಾಮೌಂಟ್ ಥಿಯೇಟರ್ ನಲ್ಲಿ ರಿಷಬ್ ಶೆಟ್ಟಿಗೆ ‘ವಿಶ್ವ ಶ್ರೇಷ್ಠ ಕನ್ನಡಿಗ 2023’ (Vishwa Shrestha Kannadiga) ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
* ಸಹ್ಯಾದ್ರಿ ಕನ್ನಡ ಸಂಘ ಹಾಗೂ ವಾಷಿಂಗ್ಟನ್ ರಾಜ್ಯದ ಕನ್ನಡಿಗರಾದ ಮನು ಗೌರವ್ ಮತ್ತು ತಂಡದವರು ರಿಷಬ್ ಶೆಟ್ಟಿ (Rishab Shetty) ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.
* ಅಮೆರಿಕಾ ಹಾಗೂ ವಾಷಿಂಗ್ಟನ್ ನಗರಕ್ಕೆ ಕನ್ನಡಿಗರು ನೀಡುತ್ತಿರುವ ಕೊಡುಗೆಯನ್ನು ಸ್ಮರಿಸಿದ ಅಮೇರಿಕಾದ ಟ್ರಸ್ಫರ್ಡ್ ಅವರು, ರಿಷಬ್ ಶೆಟ್ಟಿ ಅವರ ‘ಕಾಂತಾರ’ ಸಿನಿಮಾವನ್ನು ಯೂನಿವರ್ಸಲ್ ಸಿನಿಮಾ ಎಂದು ಶ್ಲಾಘಿಸಿದರು.
* ‘ವಿಶ್ವ ಶ್ರೇಷ್ಠ ಕನ್ನಡಿಗ 2023’ ಪ್ರಶಸ್ತಿಯು ಚಿನ್ನದ ಲೇಪನ ಹೊಂದಿದೆ ಮತ್ತು ಸುಮಾರು ಐದು ಕೆಜಿ ತೂಕವಿದೆ.
ಶುಕ್ರವಾರ, 30 ಜೂನ್ 2023
10:26 ಪೂರ್ವಾಹ್ನ
Daily PDF
ವಾಷಿಂಗ್ಟನ್ ನಗರದಲ್ಲಿ ರಿಷಬ್ ಶೆಟ್ಟಿಗೆ 2023ರ ‘ವಿಶ್ವ ಶ್ರೇಷ್ಠ ಕನ್ನಡಿಗ’ ಪ್ರಶಸ್ತಿ
Authored by:
Yallamma G